ಮೈಸೂರು: ಭಾರತವು 780ಕ್ಕೂ ಹೆಚ್ಚು ಭಾಷೆ, ಉಪಭಾಷೆ, ಸಾವಿರಾರು ಸಂಸ್ಕೃತಿ, ಉಪಸಂಸ್ಕೃತಿ, ಆಚರಣೆ, ಕಟ್ಟು-ಕಟ್ಟಳೆಗಳನ್ನು ಹೊಂದಿದ ದೇಶವಾಗಿದ್ದು ಹಿಂದುತ್ವದ ಪರಿಕಲ್ಪನೆ ಈ ಎಲ್ಲ ಸಂಸ್ಕೃತಿ, ಆಚರಣೆಗಳನ್ನು ಪ್ರತಿನಿಧಿಸಲು…