ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನಾಡಿನ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ಅವರಿಂದು ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಭೈರಪ್ಪ ಅವರಿಂದು ಬೆಂಗಳೂರಿನ ಆಸ್ಪತ್ರೆಯಲ್ಲಿ…