ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ …





