dr sharana prakash patil

ಕೋವಿಡ್‌ ಹಗರಣ: ತಪ್ಪಿತಸ್ಥರೂ ಎಷ್ಟೇ ಪ್ರಭಾವಿಗಳಾದರೂ ಶಿಕ್ಷೆಯಾಗುತ್ತದೆ-ಸಚಿವ ಶರಣಪ್ರಕಾಶ್‌ ಪಾಟೀಲ್‌

ಕಲಬುರ್ಗಿ: ಕೋವಿಡ್‌ ಹಗರಣದಲ್ಲಿ ಭಾಗಿಯಾಗಿರುವ ತಪ್ಪಿಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಯಾರನ್ನು ಬಿಡುವುದಿಲ್ಲ, ಅವರಿಗೆ ಶಿಕ್ಷೆಯಾಗುತ್ತದೆ ಎಂದು ಸಚಿವ ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ. ಕಲಬುರ್ಗಿಯಲ್ಲಿ ಇಂದು(ಡಿ.14) ಸುದ್ದಿಗಾರರೊಂದಿಗೆ ಮಾತನಾಡಿದ…

5 days ago