ಮೈಸೂರು: ಮಹಾರಾಜರಿಗಿಂತ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಅಧಿಕಾರ ಸಿಕ್ಕರೆ ಜನರಿಗೋಸ್ಕರ ಕೆಲಸ ಮಾಡಬೇಕು. …


