ಮೈಸೂರಿನ ಕುವೆಂಪು ನಗರ ಎನ್-ಬ್ಲಾಕ್‌ನ ಆದಿಚುಂಚನಗಿರಿ ಮುಖ್ಯ ರಸ್ತೆಯ ಬನಶಂಕರಿ ದೇವಸ್ಥಾನ ಮತ್ತು ಮಹದೇಶ್ವರ ದೇವಸ್ಥಾನದ ಸರ್ಕಲ್‌ಗಳಲ್ಲಿ ಕಳೆದ ಎರಡು ದಿನಗಳಿಂದ ಒಳಚರಂಡಿ ನೀರು ಮುಖ್ಯರಸ್ತೆಯ ಮೇಲೆ ಹರಿದು ಕೆರೆಯಂತಾಗಿದ್ದು, ದುರ್ನಾತ ಬೀರುತ್ತಿರುವುದರಿಂದ ಈ ರಸ್ತೆಯಲ್ಲಿ ಸಂಚರಿಸುವವರು ಮೂಗು ಮುಚ್ಚಿಕೊಂಡೇ ಓಡಾಡುವುದು …

