ಅನುಚೇತನ್ ಕೆ.ಎಂ. ಮೈಸೂರು: ಜಿಲ್ಲಾಡಳಿತ, ನಗರಪಾಲಿಕೆ ಅಧಿಕಾರಿಗಳು ದಸರಾ ಮಹೋತ್ಸವಕ್ಕೆ ಸಿದ್ಧತೆ ನಡೆಸುತ್ತಿದ್ದರೆ, ನಗರದ ಹೃದಯ ಭಾಗದಲ್ಲೇ ಇರುವ ವಿದ್ಯಾರಣ್ಯಪುರಂನ ನಾಲ್ಕನೇ ಮುಖ್ಯರಸ್ತೆಯ ೩೨ನೇ ಅಡ್ಡ ರಸ್ತೆಯಲ್ಲಿ ಸಮಸ್ಯೆಗಳದ್ದೇ ದರ್ಬಾರ್ ನಡೆಯುತ್ತಿದೆ. ಪಾಲಿಕೆಯ ೬೨ನೇ ವಾರ್ಡ್ ವ್ಯಾಪ್ತಿಗೆ ಬರುವ ಈ ಪ್ರದೇಶದಲ್ಲಿ …

