Mysore
16
clear sky

Social Media

ಬುಧವಾರ, 24 ಡಿಸೆಂಬರ್ 2025
Light
Dark

Draupadi murmu

HomeDraupadi murmu
drupadi murmu

ತಿರುವನಂತಪುರಂ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ನಾಲ್ಕು ದಿನಗಳ ಕಾಲ ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ನಾಳೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. …

President

ಮೈಸೂರು : ನಗರದಲ್ಲಿ 2 ದಿನಗಲ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಸಂಜೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದರು. ಈ ವೇಳೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್.‌ ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಅಲ್ಲಿಂದ …

Public access prohibited

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.‌1ರಂದು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದು, ಭದ್ರತಾ ಕ್ರಮವಾಗಿ ಅಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8.30ರವರೆಗೆ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.‌1ರಂದು ರಾತ್ರಿ 8 ಗಂಟೆಗೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಲಿದ್ದಾರೆ. …

cm preparetion ,president, lakshimi kantha

ಮೈಸೂರು: ಸೆಪ್ಟೆಂಬರ್.‌1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನ ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯ ಸಿಲ್ವರ್‌ ಜ್ಯುಬಿಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ …

ಸೂರರೈಪೋಟ್ರು ಪ್ರಶಸ್ತಿಗಳ ಹಿಂದೆ ಹಿತಾಸಕ್ತಿಗಳ ಸಂಘರ್ಷ! ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ೬೮ ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಚಲನಚಿತ್ರರಂಗಕ್ಕೆ ಸಲ್ಲಿಸಿದ ಸೇವೆಗೆ ದೇಶ ಅತ್ಯುನ್ನತ ಗೌರವವಾಗಿ ನೀಡುವ ಪಾಲ್ಕೆ ಪ್ರಶಸ್ತಿಗೆ ಈ ಬಾರಿ ನಟಿ ಆಶಾ …

ಮೈಸೂರು ವಿಶ್ವ ವಿಖ್ಯಾತ ಮೈಸೂರು ದಸರಾ 2022ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು. ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದ ಅವರು ನಂತರ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಜನತೆಯ ಕುರಿತು ಕನ್ನಡದಲ್ಲಿಯೇ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು  ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಶಶಿಕಲಾ ಜೊಲ್ಲೆ, ಸಂಸದರಾದ ಪ್ರತಾಪ್ ಸಿಂಹ, …

ದೇಶದ ೧೫ ನೇ ರಾಷ್ಟ್ರಪತಿ, ೨ನೇ ಮಹಿಳಾ  ರಾಷ್ಟ್ರಪತಿಯಾಗಿ ಬುಡಕಟ್ಟು ಮಹಿಳೆ ಶತಮಾನಗಳಿಂದ ಅಸಮಾನತೆಯ ಸಮಾಜದಲ್ಲಿ ನೋವುಗನ್ನು ಉಂಡಿ, ಕಡೆಗಣನೆಗೆ ಸಿಲುಕಿ, ದಬ್ಬಾಳಿಕೆ, ದೌರ್ಜನ್ಯಕ್ಕೆಗಳ ನಡುವೆಯೂ ಮಹಿಳೆಯರು ಸ್ವತಂತ್ರ್ಯದ ನಂತರ ಸಂವಿಧಾನದಲ್ಲಿ ಸಿಕ್ಕಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಇಂದು ಮಹಿಳೆಯರು ವಿವಿಧ …

ಮತ್ತೆ ಮುಖ್ಯಮಂತ್ರಿಯ ಕನಸಿನಲ್ಲಿರುವ ಸಿದ್ಧರಾಮಯ್ಯ ಓಟಕ್ಕೆ ಬ್ರೇಕ್ ಹಾಕುವುದು ಬಿಜೆಪಿ ನಾಯಕರ ಲೆಕ್ಕಾಚಾರ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೆಮ್ಮದಿಯಾಗುವಂತಹ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯ ಸಚಿವ ಸಂಪುಟ ವಿಸ್ತರಣೆಗಾಗಿ ದಿಲ್ಲಿಯ ತನಕ ಬರಬೇಡಿ ಅಂತ ಬಿಜೆಪಿ ವರಿಷ್ಟರಾದ ಅಮಿತ್ ಶಾ ಅವರು …

Stay Connected​
error: Content is protected !!