ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ ಬಂದಿದ್ದರೂ ಎಂಬ ಮಾಹಿತಿ ಡಿಆಐ ತನಿಖೆಯಿಂದ ಬೆಳಕಿಗೆ ಬಂದಿದೆ. ಹೌದು, ಆರೋಪಿ ರನ್ಯಾ ರಾವ್ 2021 ರಿಂದ 2025ರವರೆಗೂ ವಿದೇಶಕ್ಕೆ …

ಬೆಂಗಳೂರು: ನಟಿ ರನ್ಯಾರಾವ್ ಅವರನ್ನು ಗೋಲ್ಟ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ಈ ತನಿಖೆಯಲ್ಲಿ ದುಬೈನಿಂದ ಅಕ್ರಮವಾಗಿ ತಂದ ಚಿನ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸರ್ಕಾರ ವಾಹನದಲ್ಲೇ ಸಾಗಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಆರ್‌ಐ …
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾರಾವ್ ಆಪ್ತ ಮತ್ತು 2ನೇ ಆರೋಪಿಯಾಗಿರುವ ತರುಣ್ ರಾಜ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಆರ್ಥಿಕ ಅಪರಾಧಗಳ ಕೋರ್ಟ್ ಆದೇಶ ಹೊರಡಿಸಿದೆ. ಡಿಆರ್‌ಐ ಅಧಿಕಾರಿಗಳು ಗೋಲ್ಡ್ ಸ್ಮಗ್ಲಿಂಗ್ ಕೇಸ್ …
ಬೆಂಗಳೂರು: ರನ್ಯಾರಾವ್ ಅವರ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಂಸ್ಥೆಯೂ ಮಧ್ಯ ಪ್ರವೇಶಿಸಿದ್ದು, ಬೆಂಗಳೂರಿನ ಎಂಟು ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನಟಿ ರನ್ಯಾರಾವ್ ಅವರನ್ನು ಡಿಆರ್‌ಐ ಅಧಿಕಾರಿಗಳು ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧಿಸಿ ನ್ಯಾಯಾಧೀಶರ …
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ನಟಿ ರನ್ಯಾ ರಾವ್ ಬಂಧನವಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವಂತೆ ಕೋರ್ಟ್ ಆದೇಶ ನೀಡಿದೆ. ಡಿಆರ್‌ಐ ಅಧಿಕಾರಿಗಳಿಂದ ರಾಜ್ಯದ ಇತಿಹಾಸದಲ್ಲೇ ಇದು ದೊಡ್ಡ ಬೇಟೆಯಾಗಿದ್ದು 12.56 ಮೌಲ್ಯದ ಚಿನ್ನದ ಗಟ್ಟಿ, 2 ಕೋಟಿ ರೂ. …