ಎಚ್. ಡಿ. ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಕಾಮಗಾರಿಯು ೨೦೨೦-೨೧ರಲ್ಲಿ ಒಂದು ಕೋಟಿ ಹತ್ತು ಲಕ್ಷ ರೂ. ವೆಚ್ಚದಲ್ಲಿ ಶುರುವಾಯಿತು.…
ನಂಜನಗೂಡು : ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಜನರು ಕುಡಿಯುವ ನೀರಿಗಾಗಿ ಮೂರು ದಿನಗಳಿಂದ ತೀವ್ರ ಪರದಾಡುವಂತಾಗಿದೆ. ಸನಿಹದಲ್ಲೇ ಕಪಿಲಾ ನದಿ ಹರಿಯುತ್ತಿದ್ದರೂ ಗ್ರಾಮದ ಜನರು ಕುಡಿಯುವ ನೀರಿಲ್ಲದೇ…
ಹುಣಸೂರು: ತಾಲ್ಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಕುಡಿಯಲು ನೀರಿಲ್ಲದೇ ಜನರು ತೀವ್ರ ಪರದಾಟ ನಡೆಸುತ್ತಿರುವ ಘಟನೆ ನಡೆದಿದೆ. ಕಳೆದ ಹತ್ತು ದಿನಗಳಿಂದ ಕುಡಿಯಲು ನೀರಿಲ್ಲದೇ ಜನರು ಹೈರಾಣಾಗಿದ್ದು, ನೀರಿಗಾಗಿ…
ಮೈಸೂರು: ಜಿಲ್ಲೆಯಲ್ಲಿ ಅಧಿಕ ಮಳೆಯಿಂದ ಅಥವಾ ಪ್ರವಾಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಸರಬರಾಜಾಗುತ್ತಿದ್ದಲ್ಲಿ ಹಾಗೂ ಕಲುಷಿತ ನೀರು ಸೇವನೆಯಿಂದ ವಾಂತಿ ಭೇದಿ…
ಮೈಸೂರು: ನೀರಿನ ಮೂಲಗಳು ಕಲುಷಿತಗೊಳ್ಳದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರ್ಪಡೆಯಾಗುತ್ತಿರುವ ಬಗ್ಗೆ ದೂರು ಬಂದಲ್ಲಿ ತಕ್ಷಣ ಆಯಾ ತಾಲೂಕಿನ ತಹಶೀಲ್ದಾರ್, ಕಾರ್ಯನಿರ್ವಹಣಾಧಿಕಾರಿಗಳು…
ಬೆಂಗಳೂರು : ಮಳೆ ಅಭಾವದಿಂದಾಗಿ ರಾಜ್ಯದೆಲ್ಲೆಡೆ ಬರದ ಛಾಯೆ ಮೂಡಿದೆ. ಹೀಗೆ ಮುಂದುವರೆದರೆ ಕುಡಿಯುವ ನೀರಿಗೂ ಹಪಹಪಿಸುವಂತ ಸ್ಥಿತಿ ಎದುರಾಗುವ ಎಚ್ಚರಿಕೆಯನ್ನು ವಿಜ್ಞಾನಿಗಳು ನೀಡಿದ್ದಾರೆ. ಹೀಗಿರುವಾಗಲೇ ಬೆಂಗಳೂರಿನಲ್ಲಿ…
ಮೈಸೂರು : ಬೇಸಿಗೆ ಹಿನ್ನಲೆ ಕುಡಿಯುವ ನೀರು ಸಮಸ್ಯೆ ಇರುವ ಜಾಗಕ್ಕೆ ಅಧಿಕಾರಿಗಳೆ ಖುದ್ದು ಭೇಟಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸೂಚನೆ ನೀಡಿದರು. ಮುಖ್ಯ ಮಂತ್ರಿಗಳ…
ಮೈಸೂರು : ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ…
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಗಳಲ್ಲಿ ಜನ-ಜಾನುವಾರಿಗೆ ಕುಡಿಯುವ ನೀರು ಸರಬರಾಜಿನಲ್ಲಿ ಕೊರತೆ ಆಗದಂತೆ ನೋಡಿಕೊಳ್ಳಬೇಕು' ಎಂದು ಶಾಸಕ ಜಿ.ಟಿ. ದೇವೇಗೌಡ ಸೂಚಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ…