Mysore
22
light rain

Social Media

ಶನಿವಾರ, 05 ಅಕ್ಟೋಬರ್ 2024
Light
Dark

Drinking water

HomeDrinking water

ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 13 ವಾರ್ಡ್‌ಗಳ ನಿವಾಸಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದ ಸಮೀಪದ ಓವರ್ ಹೆಡ್ ಟ್ಯಾಂಕ್, ಪಶು ಆಸ್ಪತ್ರೆ …

ಆಫ್ರಿಕಾ: ಅಫ್ರಿಕಾದ ದಕ್ಷಿಣ ಭಾಗದಲ್ಲಿ ತೀವ್ರ ಬರ ಕಾಣಿಸಿಕೊಂಡಿದ್ದು, ತುತ್ತು ಅನ್ನ ಹಾಗೂ ಹನಿ ನೀರಿಗೂ ಹಾಹಾಕಾರ ಬಂದೊದಗಿದೆ. ಕೋಟ್ಯಾಂತರ ಮಂದಿ ಆಹಾರದ ಕೊರತೆಯಿಂದ ನಲುಗುತ್ತಿದ್ದು, ಆಹಾರಕ್ಕಾಗಿ ದೈತ್ಯ ಆನೆಗಳನ್ನು ಕೊಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಂಬಾಬ್ವೆ, ನಮೀಬಿಯಾ, ಜಾಂಬಿಯಾ, ಅಂಗೋಲಾ ಹಾಗೂ …

ನವದೆಹಲಿ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತ ಸಾಕಾರಗೊಂಡ ಬೆನ್ನಲ್ಲೇ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ತಕರಾರು ಎತ್ತಿದೆ. ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿಗಳಿದ್ದು, ಈ ಬಗ್ಗೆ ವಾಸ್ತವಾಂಶದ …

ಬೆಂಗಳೂರು: ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ಎರಡು ವರ್ಷಗಳಲ್ಲಿ ಹರಿಸಿದರೆ ಡಿಕೆಶಿ ಅವರನ್ನು ಭಗೀರಥ ಎಂದು ನಾನೇ ಘೋಷಿಸುವೆ ಎಂಬ ಸಂಸದ ಸುಧಾಕರ್‌ ಸವಾಲನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ವೀಕರಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇದು …

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ ನೀಡಿದ್ದಾರೆ. ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಮಲೆನಾಡು ಸೇರಿದಂತೆ ಇತರೆ ಕಡೆ ಉತ್ತಮ ಮಳೆಯಾಗುತ್ತಿದೆ. ಮಂಡ್ಯ, ಬೆಂಗಳೂರು ಗ್ರಾಮಾಂತರ …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ವರ್ಷದಿಂದ ವರ್ಷಕ್ಕೆ ಅಂತರ್ಜಲ ಪ್ರಮಾಣ ಹೆಚ್ಚುತ್ತಿದ್ದು, ಮುಂದೆ ಹೆಚ್ಚಿನ ಅನಾಹುತ ಆಗುವ ಆತಂಕ ಎದುರಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಪ್ರಮಾಣ ಹೆಚ್ಚುತ್ತಿರುವ ಪರಿಣಾಮ ಅಂತರ್ಜಲ ಪಾತಾಳ ಸೇರುತ್ತಿದೆ. ಈ ಹಿನ್ನೆಲೆಯಲ್ಲಿ ಆತಂಕ ಮನೆಮಾಡಿದ್ದು, ಮುಂದಿನ …

ವಿಜಯನಗರ: ತುಂಗಭದ್ರಾ ಡ್ಯಾಂ ಗೇಟ್‌ ಕಟ್‌ ಆಗಿದ್ದು, ಅನ್ನದಾತರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಬಿಗ್‌ ಶಾಕ್‌ ಕೊಟ್ಟಿದ್ದಾರೆ. ತುಂಗಭದ್ರಾ ಡ್ಯಾಂನ 33 ಗೇಟ್‌ಗಳ ಪೈಕಿ ಮಧ್ಯದಲ್ಲಿರುವ 19 ನೇ ಕ್ರಸ್ಟ್‌ ಗೇಟ್‌ ಚೈನ್‌ ಕಟ್‌ ಆಗಿದೆ. ಗೇಟ್‌ ರಿಪೇರಿ ಮಾಡಬೇಕಾದರೆ ಡ್ಯಾಂನಲ್ಲಿರುವ 65 ಟಿಎಂಸಿ …

ಚಾಮರಾಜನಗರ: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವುದರಿಂದ ಹುಲ್ಲಹಳ್ಳಿ ಕಬಿನಿ ನದಿ ದಡದಲ್ಲಿರುವ ಜಾಕ್‌ವೆಲ್‌ ಮತ್ತು ನೀರು ಶುದ್ಧೀಕರಣ ಘಟಕ ಭಾಗಶಃ ಮುಳುಗಡೆಯಾಗಿದೆ. ಪರಿಣಾಮ ಗುಂಡ್ಲುಪೇಟೆ ತಾಲ್ಲೂಕಿನ 145 ಗ್ರಾಮಗಳಿಗೆ ಕುಡಿಯುವ ನೀರಿನ ಆತಂಕ ಮನೆಮಾಡಿದ್ದು, …

ಮೈಸೂರು:  ಗ್ರಾಮೀಣ ಪ್ರದೇಶದಲ್ಲಿ ಕಾಲಕಾಲಕ್ಕೆ ನೀರಿನ ಮಾದರಿಗಳನ್ನು ಪರೀಕ್ಷಿಸಿ ಸಾರ್ವಜನಿಕರಿಗೆ ಶುದ್ಧ-ಸುರಕ್ಷಿತ ನೀರನ್ನು ಪೂರೈಸುವುದು ಗ್ರಾಮ ಪಂಚಾಯಿತಿಯ ಜವಾಬ್ದಾರಿಯಾಗಿದೆ. ಆಗಾಗಿ ನೀರಿನ ಮೂಲಗಳನ್ನು ಪರೀಕ್ಷಿಸಿ OHT  ಮತ್ತು ನೀರಿನ ತೊಂಬೆಗಳನ್ನು ಕಾಲಕಾಲಕ್ಕೆ ಶುಚಿಗೊಳಿಸಿ ನೀರು ಕಲುಷಿತಗೊಳ್ಳದಂತೆ ಎಚ್ಚರ ವಹಿಸಿ ಎಂದು ಜಿಲ್ಲಾ …

ಮೈಸೂರು: ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರಿಗೆ ಸರಬರಾಜು ಮಾಡುತ್ತಿರುವ ಕುಡಿಯುವ ನೀರಿನ …

  • 1
  • 2
Stay Connected​