ನವದೆಹಲಿ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತ ಸಾಕಾರಗೊಂಡ ಬೆನ್ನಲ್ಲೇ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ತಕರಾರು ಎತ್ತಿದೆ. ಯೋಜನೆಯ…
ಬೆಂಗಳೂರು: ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಭಾಗಕ್ಕೆ ಎರಡು ವರ್ಷಗಳಲ್ಲಿ ಹರಿಸಿದರೆ ಡಿಕೆಶಿ ಅವರನ್ನು ಭಗೀರಥ ಎಂದು ನಾನೇ ಘೋಷಿಸುವೆ ಎಂಬ ಸಂಸದ ಸುಧಾಕರ್ ಸವಾಲನ್ನು…
ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರೀಕ್ಷಾರ್ಥ ಚಾಲನೆ ನೀಡಿದ್ದಾರೆ. ಚಾಲನೆ ನೀಡಿದ ಬಳಿಕ ಮಾತನಾಡಿದ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ವರ್ಷದಿಂದ ವರ್ಷಕ್ಕೆ ಅಂತರ್ಜಲ ಪ್ರಮಾಣ ಹೆಚ್ಚುತ್ತಿದ್ದು, ಮುಂದೆ ಹೆಚ್ಚಿನ ಅನಾಹುತ ಆಗುವ ಆತಂಕ ಎದುರಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಅಂತರ್ಜಲ ಬಳಕೆ ಪ್ರಮಾಣ…
ವಿಜಯನಗರ: ತುಂಗಭದ್ರಾ ಡ್ಯಾಂ ಗೇಟ್ ಕಟ್ ಆಗಿದ್ದು, ಅನ್ನದಾತರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಿಗ್ ಶಾಕ್ ಕೊಟ್ಟಿದ್ದಾರೆ. ತುಂಗಭದ್ರಾ ಡ್ಯಾಂನ 33 ಗೇಟ್‌ಗಳ ಪೈಕಿ ಮಧ್ಯದಲ್ಲಿರುವ 19 ನೇ ಕ್ರಸ್ಟ್…
ಚಾಮರಾಜನಗರ: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರ ಬಿಟ್ಟಿರುವುದರಿಂದ ಹುಲ್ಲಹಳ್ಳಿ ಕಬಿನಿ ನದಿ ದಡದಲ್ಲಿರುವ ಜಾಕ್‌ವೆಲ್ ಮತ್ತು ನೀರು ಶುದ್ಧೀಕರಣ ಘಟಕ ಭಾಗಶಃ…
ಮೈಸೂರು: ಗ್ರಾಮೀಣ ಪ್ರದೇಶದಲ್ಲಿ ಕಾಲಕಾಲಕ್ಕೆ ನೀರಿನ ಮಾದರಿಗಳನ್ನು ಪರೀಕ್ಷಿಸಿ ಸಾರ್ವಜನಿಕರಿಗೆ ಶುದ್ಧ-ಸುರಕ್ಷಿತ ನೀರನ್ನು ಪೂರೈಸುವುದು ಗ್ರಾಮ ಪಂಚಾಯಿತಿಯ ಜವಾಬ್ದಾರಿಯಾಗಿದೆ. ಆಗಾಗಿ ನೀರಿನ ಮೂಲಗಳನ್ನು ಪರೀಕ್ಷಿಸಿ OHT ಮತ್ತು…
ಮೈಸೂರು: ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾ…
ಮಂಡ್ಯ: ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಅವರು…
ಮಂಡ್ಯ: ಮೈಸೂರಿನ ಕೆ.ಸಾಲುಂಡಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಕಲುಷಿತ ನೀರು ಸೇರಿ ಓರ್ವ ಸಾವು, ೯೦ ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು. ಈ ಪ್ರಕರಣವನ್ನು…