Drinking water

ಗುಂಡ್ಲುಪೇಟೆ| ಬಿಸಿಲಿನ ಬೇಗೆಗೆ ದಾಹ ತೀರಿಸಿಕೊಂಡ ಕೋತಿ: ವಿಡಿಯೋ ವೈರಲ್‌

ಗುಂಡ್ಲುಪೇಟೆ: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದಲೂ ತಾಪಮಾನ ತೀವ್ರ ಏರಿಕೆಯಾಗಿದ್ದು, ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಕಾಡು ಪ್ರಾಣಿಗಳು ಕೂಡ ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು…

2 years ago

ಮೈಸೂರಿನಲ್ಲಿ ವಿಶ್ವ ಗುಬ್ಬಚ್ಚಿ ದಿನಾಚರಣೆ: ಗುಬ್ಬಚ್ಚಿ ಸಂತತಿ ಉಳಿವಿಗಾಗಿ ಜನ ಜಾಗೃತಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿ ಸಂತತಿ ಉಳಿವಿಗಾಗಿ ಜನಜಾಗೃತಿ ಮೂಡಿಸುವ ಮೂಲಕ ವಿಶ್ವ ಗುಬ್ಬಚ್ಚಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ನಗರದ ಮಹಾರಾಜ…

2 years ago

ನಂಜನಗೂಡು | ಕುಡಿಯುವ ನೀರಿಗಾಗಿ ಗ್ರಾ.ಪಂ ಬೀಗ ಜಡಿದ ಗ್ರಾಮಸ್ಥರು – ಮುಂದಾಗಿದ್ದೇನು ?

ನಂಜನಗೂಡು: ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. ಕಳೆದ 3-4 ದಿನಗಳಿಂದ…

2 years ago

ಮೈಸೂರು ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ: ಡಾ.ನಾಗರಾಜು

ಮೈಸೂರು: ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಈ…

2 years ago

ಮೈಸೂರು| ನಾಲೆಗಳಿಗೆ ನೀರು ಬಿಡುವಂತೆ ಆಗ್ರಹ: ಅನ್ನದಾತರಿಂದ ಕಾಡಾ ಕಚೇರಿಗೆ ಮುತ್ತಿಗೆಗೆ ಯತ್ನ

ಮೈಸೂರು: ನಾಲೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬಿನಿ ಅಚ್ಚುಕಟ್ಟು ಭಾಗದ ನಾಲೆಗಳಿಗೆ ನೀರು ಬಿಟ್ಟು ಕೆರೆ-ಕಟ್ಟೆ…

2 years ago

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು ಸೋಲಾರ್ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು…

2 years ago

ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯದ ಪ್ರಸ್ತುತ ನೀರಿನ ಮಟ್ಟ ಎಷ್ಟು ಗೊತ್ತಾ?

ಮೈಸೂರು: ಬೇಸಿಗೆ ಆರಂಭವಾಗುತ್ತಿದ್ದಂತೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಜಲಕ್ಷಾಮ ಎದುರಾಗಿದೆ. ಬೆಂಗಳೂರಿಗೆ ನೀರು ಪೂರೈಕೆಯಾಗುವ ಕೆಆರ್‌ಎಸ್‌ ಹಾಗೂ ಹಳೆ ಮೈಸೂರು ಭಾಗದಲ್ಲಿ ಇರುವ ಪ್ರಮುಖ ಜಲಾಶಯವಾದ ಕಬಿನಿಯ…

2 years ago

ಬೆಂಗಳೂರಿನಲ್ಲಿ ಇನ್ನು ಮುಂದೆ ನೀರು ವ್ಯರ್ಥ ಮಾಡಿದ್ರೆ 5000 ದಂಡ

ಬೆಂಗಳೂರು: ನಗರದಲ್ಲಿ ನೀರು ವ್ಯರ್ಥ ಮಾಡಿದ್ರೆ ಜಲಮಂಡಳಿ 5000 ರೂ ದಂಡ ವಿಧಿಸಲಿದೆ. ಬೇಸಿಗೆಗೆ ಮುನ್ನವೇ ಜಲಮಂಡಳಿ ಎಚ್ಚೆತ್ತುಕೊಂಡಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ನೀರು ವ್ಯರ್ಥ…

2 years ago

ಬೆಂಗಳೂರಿಗೆ ನೀರು ಕೊಡಿಸುವುದು ನನ್ನ ಕೊನೆಯ ಆಸೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ನವದೆಹಲಿ: ಬೆಂಗಳೂರಿಗೆ ಕುಡಿಯುವ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಎಚ್.ಡಿ.ದೇವೇಗೌಡ ಅವರು,…

2 years ago

ನಂಜನಗೂಡು ಗ್ರಾಮಾಂತರ ಭಾಗದಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು:  ನಂಜನಗೂಡು ತಾಲ್ಲೂಕಿನ ಕೆಲ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ ಮೂಲದ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಪರಿಣಾಮ ಜನರು…

2 years ago