ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ ತೊಟ್ಟಿಯಲ್ಲಿ ನೀರು ತುಂಬಿಸದೇ ಇರುವುದರಿಂದ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಆದಷ್ಟು ಬೇಗ ನೀರಿನ ತೊಟ್ಟಿಗೆ ನೀರು ತುಂಬಿಸಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ ತೊಟ್ಟಿಯಲ್ಲಿ ನೀರು ತುಂಬಿಸದೇ ಇರುವುದರಿಂದ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಆದಷ್ಟು ಬೇಗ ನೀರಿನ ತೊಟ್ಟಿಗೆ ನೀರು ತುಂಬಿಸಿ …
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ ನೀಡಿದೆ. ದೆಹಲಿ, ಛತ್ತೀಸ್‌ಗಢ, ಒಡಿಶಾ, ಪೂರ್ವ ಮಧ್ಯಪ್ರದೇಶದಲ್ಲಿ ಉಷ್ಣ ಅಲೆ …
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ ವಿಶೇಷ ಮಾರ್ಗಸೂಚಿ ಬಿಡುಗಡೆ ಮಾಡಿದೆ. …
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ ಸಮಿತಿಯ ವರದಿ ತಿಳಿಸಿದೆ. ಈ ಬೇಸಿಗೆಯಲ್ಲಿ 207 ತಾಲ್ಲೂಕುಗಳು ನೀರಿನ ಕೊರತೆಯನ್ನು ಎದುರಿಸುವ ನಿರೀಕ್ಷೆಯಿದ್ದರೆ, 60 ತಾಲ್ಲೂಕುಗಳು ಈಗಾಗಲೇ ನೀರಿನ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ನಿವಾಸಿಗಳು ಇಂದು ಬೆಳ್ಳಂ ಬೆಳ್ಳಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ, ಸಾರ್ವಜನಿಕರಿಗೆ ವ್ಯವಸಾಯಕ್ಕೆ ಹಾಗೂ ಕುಡಿಯಲುಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವುದಾಗಿ ಶಾಸಕ ಎಂ.ಆರ್ ಮಂಜುನಾಥ್ ಭರವಸೆ ನೀಡಿದ ಹಿನ್ನೆಲೆಯಲ್ಲಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. …
ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು ಪೂರೈಕೆಗೆ ಶೀಘ್ರವೆ ಸಚಿವ ಸಂಪುಟದಿಂದ ಒಪ್ಪಿಗೆ ಕೊಡಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಾವು ಬೆಂಗಳೂರು ಅಭಿವೃದ್ಧಿ …
ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ಅಭಾವ ಎದುರಾದಲ್ಲಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಇಲಾಖೆ ವತಿಯಿಂದ ಸಂಬಂಧಪಟ್ಟ …
ಮೈಸೂರು: ವಿಶ್ವ ಗುಬ್ಬಚ್ಚಿ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮೈಸೂರಿಗರು ಪಕ್ಷಿ ಸಂಕುಲ ರಕ್ಷಣೆಗೆ ಮುಂದಾಗಿದ್ದಾರೆ. ಮೈಸೂರಿನ ಮಹಾರಾಜ ಮೈದಾನ ಮುಂಭಾಗದ ಮರದ ಕೊಂಬೆಗಳಿಗೆ ನೀರಿನ ಬೌಲ್ ಅಳವಡಿಕೆ ಮಾಡಲಾಗಿದ್ದು, ಬೇಸಿಗೆ ವೇಳೆ ಪಕ್ಷಿಗಳಿಗೆ ಕುಡಿಯುವ ನೀರು ಹಾಗೂ ಕಾಳಿನ ವ್ಯವಸ್ಥೆ ಮಾಡಲಾಗಿದೆ. …