Mysore
22
scattered clouds

Social Media

ಮಂಗಳವಾರ, 17 ಮಾರ್ಚ್ 2026
Light
Dark

Drinking water

HomeDrinking water

ನಿರ್ವಹಣೆ ಇಲ್ಲದೆ ಕಲುಷಿತ ನೀರು ಪೂರೈಕೆ ಆರೋಪ; ಸಾಂಕ್ರಾಮಿಕ ಕಾಯಿಲೆ ಭೀತಿ  ಗುಂಡ್ಲುಪೇಟೆ: ತಾಲ್ಲೂಕಿನ ಕುರುಬರಹುಂಡಿ ಬಳಿ ಇರುವ ನೀರಿನ ಘಟಕದಿಂದ ನೂರಾರು ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಈ ಘಟಕದಲ್ಲಿ ಕಳೆದ ಒಂದು ವರ್ಷದಿಂದ ಸರಿಯಾಗಿ ನಿರ್ವಹಣೆ ಮಾಡದೇ ಇರುವುದರಿಂದ …

ಓದುಗರ ಪತ್ರ

ಮೈಸೂರು ನಗರದ ಜೆಎಲ್‌ಬಿ ರಸ್ತೆಯ ಪಂಚವಟಿ ಹೋಟೆಲ್ ಎದುರಿನ ಫುಟ್ ಪಾತ್‌ನಲ್ಲಿ ಹಾಗೂ ಲಕ್ಷ್ಮೀಪುರಂ ಪೊಲೀಸ್ ಠಾಣೆ ಮತ್ತು ಆರ್‌ಟಿಒ ಸರ್ಕಲ್ ಮಧ್ಯದ ಪುಟ್ ಪಾತ್‌ನಲ್ಲಿ ಸುಮಾರು ೧ ತಿಂಗಳಿನಿಂದ ಕುಡಿಯುವ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದಲ್ಲಿ ನೀರು ಪೋಲಾಗುತ್ತಿದೆ. …

Protest demanding drinking water

ಹನೂರು : ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ ವಿಲೇಜ್ ನ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ ವಿಲೇಜ್ ನ ಗ್ರಾಮಸ್ಥರು …

Hanur Villagers struggle for drinking water

ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಂದನೇ ವಾರ್ಡಿನಲ್ಲಿ ಕಳೆದ ಒಂದು ವಾರದಿಂದ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಜನರು ಪರಿತಪಿಸುತ್ತಿದ್ದಾರೆ. ಬಂಡಳ್ಳಿ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದ ಒಂದನೇ ವಾರ್ಡಿನ ಜೆ.ಎಸ್.ಎಸ್ ಪ್ರೌಢಶಾಲೆಯಿಂದ ಕಾವೇರಿ ಗ್ರಾಮೀಣ ಬ್ಯಾಂಕ್ …

ಮಂಡ್ಯ : ಮಂಡ್ಯ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ 75 ಶುದ್ದ ಕುಡಿಯುವ ನೀರಿನ ಘಟಕಗಳ ಖಾಸಗಿ ಗುತ್ತಿಗೆ ಅವಧಿ ಮುಗಿದು 4 ತಿಂಗಳಾದರೂ ಗ್ರಾಮ ಪಂಚಾಯಿತಿಗಳಿಗೆ ವಹಿಸದೇ ಅಕ್ರಮ ಎಸಗಲಾಗಿದೆ ಎಂದು ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಸತೀಶ್ …

drinking water

ಹಳೇ ಮೈಸೂರು ಭಾಗದ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ ಕೆ. ಬಿ. ರಮೇಶನಾಯಕ ಮೈಸೂರು: ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮಿನುಗಿದ್ದರೆ, ಅತ್ತ ಹಳೆಯ ಮೈಸೂರು ಭಾಗದ ನಾಲ್ಕು ಜಲಾಶಯಗಳ ನೀರಿನ ಮಟ್ಟದಲ್ಲಿ ಗಣನೀಯವಾಗಿ ಏರಿಕೆ ಕಾಣುತ್ತಿದೆ. …

ಬೆಂಗಳೂರು: ಬೇಸಿಗೆಯ ಹಿನ್ನೆಲೆಯಲ್ಲಿ ಏಪ್ರಿಲ್‌.5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯಲಷ್ಟೇ ನೀರು ಹರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಏಪ್ರಿಲ್.‌5ರ ನಂತರ ತುಂಗಭದ್ರಾ ಕಾಲುವೆಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಮಾತ್ರ ನೀರು ಬಿಡಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ …

ಗುಂಡ್ಲುಪೇಟೆ: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದಲೂ ತಾಪಮಾನ ತೀವ್ರ ಏರಿಕೆಯಾಗಿದ್ದು, ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಕಾಡು ಪ್ರಾಣಿಗಳು ಕೂಡ ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ದಿನೇ ದಿನೇ ಕೆರೆ ಹಾಗೂ ನದಿಗಳಲ್ಲಿ ಸ್ನಾನ ಮಾಡುವ ವಿಚಾರ ಆಗಾಗ್ಗೆ ಸುದ್ದಿಯಾಗುತ್ತಲೇ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿ ಸಂತತಿ ಉಳಿವಿಗಾಗಿ ಜನಜಾಗೃತಿ ಮೂಡಿಸುವ ಮೂಲಕ ವಿಶ್ವ ಗುಬ್ಬಚ್ಚಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ನಗರದ ಮಹಾರಾಜ ಮೈದಾನದ ಮುಂಭಾಗ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಗುಬ್ಬಚ್ಚಿ ದಿನಾಚರಣೆ ಕಾರ್ಯಕ್ರಮಕ್ಕೆ …

ನಂಜನಗೂಡು: ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. ಕಳೆದ 3-4 ದಿನಗಳಿಂದ ನೀರಿಗಾಗಿ ಪರದಾಡಿದ ದೇವರಸನಹಳ್ಳಿಯ ಜನತೆ ಕೊನೆಗೆ ಶನಿವಾರ ನೇರವಾಗಿ ಗ್ರಾಮ ಪಂಚಾಯಿತಿ ಕಚೇರಿಗೆ …

Stay Connected​
error: Content is protected !!