Mysore
26
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Drinking water

HomeDrinking water

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಶಾಸಕ ಎಂಆರ್ ಮಂಜುನಾಥ್ ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನಿಸಿದರು. ಈ ವೇಳೆ ಉನ್ನತ ಶಿಕ್ಷಣ ಸಚಿವ …

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದು, ಕೆಆರ್‌ಎ ಜಲಾಶಯದ ನೀರಿನ ಗರಿಷ್ಠ ಸಾಮರ್ಥ್ಯ 124.80 ಅಡಿಗಳಿದ್ದು, ಸದ್ಯ 110.44 …

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ. ಸಾರ್ವಜನಿಕರಿಗೆ ಪೂರೈಕೆಯಾಗುವ ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಮಂಡ್ಯ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಇಒಗೆ ದೂರು ನೀಡಿರುವ ಘಟನೆ ಶೆಟ್ಟಳ್ಳಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು ಗದ್ದೆಯಲ್ಲಿ ಸಿಲುಕಿ ನರಳಾಡಿರುವ ಘಟನೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಸತ್ಯಮಂಗಲ ಅರಣ್ಯ ಪ್ರದೇಶದ ನಡೆದಿದೆ. ಕಳೆದ ಎರಡು ವರ್ಷಗಳಿಂದ ಹನೂರು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ವಿಧಾನಸೌಧದವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆಯ ಮೂಲಕ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವಂತೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ …

ಮಂಡ್ಯ: ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್‌ ಸಿಇಓ ನಂದಿನಿ ಸೂಚನೆ ನೀಡಿದರು. ಈ ಕುರಿತು ಜಿಲ್ಲಾ ಪಂಚಾಯತ್‌ ಕಚೇರಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಲಭ್ಯವಿರುವ ಕುಡಿಯುವ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸುವ 491 ಕೋಟಿ ವೆಚ್ಚದ ಡಿಪಿಆರ್‌ಗೆ ಅನುಮೋದನೆ ನೀಡಿ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ …

ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು ಜಲಮಂಡಳಿ ಬೇಸಿಗೆ ಕಾಲದಲ್ಲಿ ಆಗುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಈಗಾಗಲೇ ಅಧಿಕಾರಿಗಳ ಸಭೆ ಮಾಡಿದ್ದು, ನೀರಿನ ಸಮಸ್ಯೆ ಆಗುವ ಭಾಗದಲ್ಲಿ …

Stay Connected​
error: Content is protected !!