ಮಂಡ್ಯ: ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರಿಗೆ ಸರಬರಾಜು ಮಾಡುತ್ತಿರುವ …









