ಗುಂಡ್ಲುಪೇಟೆ: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದಲೂ ತಾಪಮಾನ ತೀವ್ರ ಏರಿಕೆಯಾಗಿದ್ದು, ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಕಾಡು ಪ್ರಾಣಿಗಳು ಕೂಡ ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ದಿನೇ ದಿನೇ ಕೆರೆ ಹಾಗೂ ನದಿಗಳಲ್ಲಿ ಸ್ನಾನ ಮಾಡುವ ವಿಚಾರ ಆಗಾಗ್ಗೆ ಸುದ್ದಿಯಾಗುತ್ತಲೇ …
ಗುಂಡ್ಲುಪೇಟೆ: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದಲೂ ತಾಪಮಾನ ತೀವ್ರ ಏರಿಕೆಯಾಗಿದ್ದು, ಜನತೆ ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಕಾಡು ಪ್ರಾಣಿಗಳು ಕೂಡ ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ದಿನೇ ದಿನೇ ಕೆರೆ ಹಾಗೂ ನದಿಗಳಲ್ಲಿ ಸ್ನಾನ ಮಾಡುವ ವಿಚಾರ ಆಗಾಗ್ಗೆ ಸುದ್ದಿಯಾಗುತ್ತಲೇ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಳಿವಿನ ಅಂಚಿನಲ್ಲಿರುವ ಗುಬ್ಬಚ್ಚಿ ಸಂತತಿ ಉಳಿವಿಗಾಗಿ ಜನಜಾಗೃತಿ ಮೂಡಿಸುವ ಮೂಲಕ ವಿಶ್ವ ಗುಬ್ಬಚ್ಚಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ನಗರದ ಮಹಾರಾಜ ಮೈದಾನದ ಮುಂಭಾಗ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಗುಬ್ಬಚ್ಚಿ ದಿನಾಚರಣೆ ಕಾರ್ಯಕ್ರಮಕ್ಕೆ …
ನಂಜನಗೂಡು: ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. ಕಳೆದ 3-4 ದಿನಗಳಿಂದ ನೀರಿಗಾಗಿ ಪರದಾಡಿದ ದೇವರಸನಹಳ್ಳಿಯ ಜನತೆ ಕೊನೆಗೆ ಶನಿವಾರ ನೇರವಾಗಿ ಗ್ರಾಮ ಪಂಚಾಯಿತಿ ಕಚೇರಿಗೆ …
ಮೈಸೂರು: ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಿಲ್ಲ ಎಂದು ಜಿಲ್ಲಾ ಪಶು ಸಂಗೋಪನೆ ಉಪ ನಿರ್ದೇಶಕ ಡಾ.ನಾಗರಾಜು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಈ ಬಾರಿ ಮುಂಗಾರು ಮಳೆ ಜಿಲ್ಲೆಯಾದ್ಯಂತ ಉತ್ತಮವಾಗಿ ಬಿದ್ದಿರುವ ಹಿನ್ನೆಲೆಯಲ್ಲಿ ಈಗಾಗಲೇ ನಮ್ಮಲ್ಲಿ ಇನ್ನೂ …
ಮೈಸೂರು: ನಾಲೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಬಿನಿ ಅಚ್ಚುಕಟ್ಟು ಭಾಗದ ನಾಲೆಗಳಿಗೆ ನೀರು ಬಿಟ್ಟು ಕೆರೆ-ಕಟ್ಟೆ ತುಂಬಿಸುವಂತೆ ಪಟ್ಟು ಹಿಡಿದಿರುವ ರೈತರು, ಇಂದು ಮೈಸೂರಿನ ಕಾಡಾ ಕಚೇರಿ ಮುಂದೆ ಪ್ರತಿಭಟನೆ …
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು ಸೋಲಾರ್ ಬೋರ್ವೆಲ್ ಮೂಲಕ ನೀರು ತುಂಬಿಸಲು ಕಾರ್ಯಪ್ರವೃತ್ತರಾಗಿದ್ದಾರೆ ಎನ್ನಲಾಗುತ್ತಿದೆ. 2025ರ ಫೆಬ್ರವರಿಯಿಂದಲೇ ಈ ಬಾರಿ ತಾಪಮಾನ ಏರಿಕೆಯಾಗಿದ್ದು, ಬಿಸಿಲ ಬೇಗೆಗೆ …
ಮೈಸೂರು: ಬೇಸಿಗೆ ಆರಂಭವಾಗುತ್ತಿದ್ದಂತೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜಲಕ್ಷಾಮ ಎದುರಾಗಿದೆ. ಬೆಂಗಳೂರಿಗೆ ನೀರು ಪೂರೈಕೆಯಾಗುವ ಕೆಆರ್ಎಸ್ ಹಾಗೂ ಹಳೆ ಮೈಸೂರು ಭಾಗದಲ್ಲಿ ಇರುವ ಪ್ರಮುಖ ಜಲಾಶಯವಾದ ಕಬಿನಿಯ ಇಂದಿನ ನೀರಿನ ಮಟ್ಟ ಈ ಕೆಳಕಂಡಂತಿದೆ. ರೈತರ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಕೆಆರ್ಎಸ್ …
ಬೆಂಗಳೂರು: ನಗರದಲ್ಲಿ ನೀರು ವ್ಯರ್ಥ ಮಾಡಿದ್ರೆ ಜಲಮಂಡಳಿ 5000 ರೂ ದಂಡ ವಿಧಿಸಲಿದೆ. ಬೇಸಿಗೆಗೆ ಮುನ್ನವೇ ಜಲಮಂಡಳಿ ಎಚ್ಚೆತ್ತುಕೊಂಡಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ನೀರು ವ್ಯರ್ಥ ಮಾಡಿದ್ರೆ ದಂಡ ವಿಧಿಸಲು ಮುಂದಾಗಿದೆ. ಈ ಕುರಿತು ಜಲಮಂಡಳಿ ಆದೇಶ ಹೊರಡಿಸಿದೆ. ಕಳೆದ …
ನವದೆಹಲಿ: ಬೆಂಗಳೂರಿಗೆ ಕುಡಿಯುವ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಎಚ್.ಡಿ.ದೇವೇಗೌಡ ಅವರು, ಬೆಂಗಳೂರಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಎತ್ತಿ ತೋರಿಸಿದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ …
ನಂಜನಗೂಡು: ನಂಜನಗೂಡು ತಾಲ್ಲೂಕಿನ ಕೆಲ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ ಮೂಲದ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಪರಿಣಾಮ ಜನರು ನದಿ ಹಾಗೂ ಕೆರೆ ನೀರಿನೊಂದಿಗೆ ಕೊಳಬೆ ಬಾವಿಯ ನೀರನ್ನು ಕುಡಿಯಲು ಆಶ್ರಯಿಸುವಂತಾಗಿದೆ. ನಂಜನಗೂಡು …