Mysore
31
light rain

Social Media

ಶನಿವಾರ, 04 ಏಪ್ರಿಲ 2026
Light
Dark

Drinking water

HomeDrinking water

ಮೈಸೂರು : ಬೇಸಿಗೆ ತಾಪಮಾನ ಹೆಚ್ಚಳ ಹಿನ್ನೆಲೆಯಲ್ಲಿ ಕೆಎಂಪಿಕೆ ಟ್ರಸ್ಟ್ ಹಾಗೂ ಅರಿವು ಸಂಸ್ಥೆ ಯಿಂದ ನಗರದ ಲಕ್ಷ್ಮೀಪುರಂನಲ್ಲಿರುವ ಮರಗಳಲ್ಲಿ ಪಕ್ಷಿಗಳ ನೀರಿನ ಸಂಗ್ರಹ ಹಾಗೂ ನೀರಿನ ಅರವಟ್ಟಿಗೆ ಉದ್ಘಾಟಿಸಲಾಯಿತು. ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಮಾತನಾಡಿ, ಮನುಷ್ಯನಿಗೆ ಹೇಗೆ …

ಚಾಮರಾಜನಗರ: ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ನಗರದ ರಾಮಸಮುದ್ರ ೨೭ನೇ ವಾರ್ಡಿನ ಹೊಸ ಬಡಾವಣೆಯ ನಿವಾಸಿಗಳು ಸೋಮವಾರ ರಾತ್ರಿ ದಿಢೀರ್ ಪ್ರತಿಭಟನೆ ನಡೆಸಿದರು. ವಾರದಿಂದಲ್ಲೂ ಸಮರ್ಪಕವಾಗಿ ನೀರು ಬರುತ್ತಿಲ್ಲ. ನಗರಸಭೆಗೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ನೀರು ಸರಬರಾಜು ಮಾಡದಿದ್ದರೆ …

ಬೆಂಗಳೂರು : ಜನತೆ ಹನಿ ನೀರಿಗೂ ಪರಿತಪಿಸುತ್ತಿದ್ದರೆ, ಅತ್ತ ಸಿಎಂ ಗ್ಯಾರೆಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ‌ ಎಂದು ‌ಪ್ರತಿಪಕ್ಷದ ನಾಯಕ‌ ಆರ್.ಅಶೋಕ್ ‌ಚಾಟಿ ಬೀಸಿದ್ದಾರೆ. ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಎಂದು ಅವರು‌ …

ಬೆಂಗಳೂರು : ರಾಜ್ಯದಲ್ಲಿ ಸೃಷ್ಟಿಯಾಗಿರುವ ಬರ ಪರಿಸ್ಥಿತಿಯನ್ನು ನಿಭಾಯಿಸಲು ಕೇಂದ್ರದ ಅನುದಾನದ ಹೊರತಾಗಿಯೂ ರಾಜ್ಯ ಸರ್ಕಾರ ಮುಂದಾಗಿದ್ದು, ಕುಡಿಯುವ ನೀರಿನ ಬವಣೆ ನೀಗಿಸಲು 900 ಕೋಟಿ ರೂ.ಗೂ ಹೆಚ್ಚು ಅನುದಾನ ನೀಡಿದೆ. ಯಾವುದೇ ಭಾಗದಲ್ಲಿ ಸಮಸ್ಯೆಯಾಗದಂತೆ ಕಟ್ಟೆಚ್ಚರ ವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ …

Stay Connected​
error: Content is protected !!