ಮೈಸೂರು: ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸರಬರಾಜು ಮಾಡುವ ಮುನ್ನ ನಿಯಮಿತವಾಗಿ ನೀರಿನ ಪರೀಕ್ಷೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರಿಗೆ ಸರಬರಾಜು ಮಾಡುತ್ತಿರುವ ಕುಡಿಯುವ ನೀರಿನ …










