ಕಾರವಾರ: ಕರ್ನಾಟಕದಲ್ಲಿ ಚುನಾವಣೆ ಘೋಷಣೆ ಆದಾಗಲೆಲ್ಲ ಮದ್ಯ ವ್ಯವಹಾರ ಚುರುಕಾಗುವ ಪಕ್ಕದ ಗೋವಾ ರಾಜ್ಯದಲ್ಲಿ, ಈ ಬಾರಿಯೂ ಕರ್ನಾಟಕ ವಿಧಾನಸಭೆ ಚುನಾವಣೆಯಿಂದ ಮದ್ಯ ವ್ಯವಹಾರ ಜೋರಾಗಿದೆ. ಗೋವಾ ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ ಮಾಜಾಳಿ, ಅನಮೋಡ, ಕಣಕುಂಬಿ ಚೆಕ್‌ಪೋಸ್ಟ್ ಮೂಲಕ ಮದ್ಯ ಸಾಗಾಟ …