driver dies . death toll rises

ಚಿತ್ರದುರ್ಗ ಬಸ್‌ ದುರಂತ | ಬಸ್‌ ಚಾಲಕ ಮೊಹಮ್ಮದ್‌ ರಫೀಕ್‌ ಸಾವು ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚಿತ್ರದುರ್ಗಾ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಸಾವು -…

3 days ago