Driver dies

ಕೊಳ್ಳೇಗಾಲ| ಲಾರಿ-ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ: ಚಾಲಕ ಸ್ಥಳದಲ್ಲೇ ಸಾವು

ಚಾಮರಾಜನಗರ: ಲಾರಿ ಹಾಗೂ ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಮದ್ದೂರು ಗ್ರಾಮದಲ್ಲಿ ನಡೆದಿದೆ.…

3 months ago