ನಂಜನಗೂಡು ; ಸತತ ಮಳೆಯಿಂದಾಗಿ ಎಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯದಿಂದ ೩೬ ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದ್ದು, ಇದರಿಂದಾಗಿ ಶ್ರೀಕಂಠೇಶ್ವರ ಸನ್ನಿಧಿಯಲ್ಲಿ ಸ್ವಚ್ಛಂದವಾಗಿ ಕಪಿಲೆ ಹರಿಯುತ್ತಿದ್ದಾಳೆ. ನಂಜನಗೂಡು ಸೇತುವೆ ಬಳಿ ಮೈದುಂಬಿ ಹರಿಯುತ್ತಿರುವ ಕಪಿಲೆಯ …