ನವದೆಹಲಿ: ಸೌದಿಯಿಂದ ಭಾರತಕ್ಕೆ ಬರುತ್ತಿದ್ದ ಹಡಗಿನ ಮೇಲೆ ಡ್ರೋನ್ ದಾಳಿ ನಡೆದಿದೆ. ಗುಜರಾತ್ ವೆರಾವಲ್ ಕರಾವಳಿಯಿಂದ ಸುಮಾರು 217 ನಾಟಿಕಲ್ ಮೈಲಿ ದೂರ ಅರಬ್ಬಿ ಸಮುದ್ರದಲ್ಲಿ ಇಸ್ರೆಲ್ ಸಂಯೋಜಿತ ವ್ಯಾಪಾರಿ ಹಡಗೊಂದರ ಮೇಲೇ ಅಪರಿಚಿತ ಡ್ರೋನ್ ದಾಳಿ ಶನಿವಾರ ನಡೆದಿರುವುದು ವರದಿಯಾಗಿದೆ. …