ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅತಿದೊಡ್ಡ ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದ್ದು,…