ಮಂಡ್ಯ: ರೈತರಿಗೆ ಸರ್ಕಾರ ಬಿಡುಗಡೆ ಮಾಡಿರುವ ಬರ ಪರಿಹಾರದ ಹಣವನ್ನು ಬ್ಯಾಂಕ್ ಅಧಿಕಾರಿಗಳು ರೈತರ ಯಾವುದೇ ಸಾಲಕ್ಕೆ ಹೊಂದಾಣಿಕೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಸೂಚಿಸಿದರು.…