ಆಫ್ರಿಕಾ: ಅಫ್ರಿಕಾದ ದಕ್ಷಿಣ ಭಾಗದಲ್ಲಿ ತೀವ್ರ ಬರ ಕಾಣಿಸಿಕೊಂಡಿದ್ದು, ತುತ್ತು ಅನ್ನ ಹಾಗೂ ಹನಿ ನೀರಿಗೂ ಹಾಹಾಕಾರ ಬಂದೊದಗಿದೆ. ಕೋಟ್ಯಾಂತರ ಮಂದಿ ಆಹಾರದ ಕೊರತೆಯಿಂದ ನಲುಗುತ್ತಿದ್ದು, ಆಹಾರಕ್ಕಾಗಿ ದೈತ್ಯ ಆನೆಗಳನ್ನು ಕೊಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಂಬಾಬ್ವೆ, ನಮೀಬಿಯಾ, ಜಾಂಬಿಯಾ, ಅಂಗೋಲಾ ಹಾಗೂ …