Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

droupadi murmu

Homedroupadi murmu

ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಸಿ.ಎಚ್‌ ವಿಜಯ್‌ ಶಂಕರ್‌ ಅವರನ್ನು ಮೇಘಾಲಯ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ. ರಾಜ್ಯಪಾಲರಾಗಿ ನೇಮಕಗೊಂಡ ವಿಜಯ್‌ ಶಂಕರ್‌ ಅವರು ಮೊದಲ ಬಾರಿಗೆ ಕನ್ನಡದ ಖಾಸಗಿ ವಾಹಿನಿ ಜತೆ ಮಾತನಾಡಿದ್ದು, ನಾನು 2010ರಲ್ಲೇ …

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಬಗ್ಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನಿರಾಸೆ ವ್ಯಕ್ತಪಡಿಸಿದ್ದಾರೆ. ಸಮಾಜದ ದುರ್ಬಲ ವರ್ಗದವರಿಗೆ ಸೌಲಭ್ಯಗಳ ಕೊರತೆಯಂತಹ ಮೂಲಭೂತ ಸಮಸ್ಯೆಗಳನ್ನು ನಿರ್ಲಕ್ಷಿಸಿ ಬರೀ ಸರ್ಕಾರ ಹೊಗಳುವುದರಲ್ಲಿಯೇ ತುಂಬಿವೆ ಎಂದಿದ್ದಾರೆ. ರಾಷ್ಟ್ರಪತಿಗಳ ಭಾಷಣದ …

ನವದೆಹಲಿ: ಸವದತ್ತಿಯಿಂದ ಶಿವಮೊಗ್ಗದ ಕಡೆ ಬುರುತ್ತಿದ್ದ ವೇಳೆ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, 13 ಮಂದಿ ಮೃತರಾಗಿದ್ದಾರೆ. ಇವರ ಕುಟುಂಬಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂತಾಪ ಸೂಚಿಸಿದ್ದಾರೆ. ನಿಂತಿದ್ದ ಲಾರಿಗೆ ಹಿಂಬಿದಿಯಿಂದ ಬಂದ ಟಿಟಿ (ಟೆಂಪೋ ಟ್ರಾವೆಲ್‌) …

ನವದೆಹಲಿ: ಆಯುಷ್ಮಾನ್‌ ಭಾರತ್‌ ಆರೋಗ್ಯ ವಿಮಾ ಯೋಜನೆಯಡಿ ದೇಶಾದ್ಯಂತ 70 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಳಿದರು. ಗುರುವಾರ (ಜೂನ್‌.27) ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಅವರು …

ನವದೆಹಲಿ: 18ನೇ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಜಯ ಗಳಿಸಿದ್ದು ಸತತ ಮೂರನೇ ಬಾರಿಗೆ ಸರ್ಕಾರ ರಚನೆ ಮಾಡಲು ಎಲ್ಲಾ ಸಿದ್ಧತೆಗಳು ನಡೆದಿವೆ. ಶುಕ್ರವಾರ ನಡೆದ ಎನ್‌ಡಿಎ ಎನ್‌ಡಿಎ ಸಭೆಯಲ್ಲಿ ನರೇಂದ್ರ ಮೋದಿ ಅರವನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ …

ನವದೆಹಲಿ: ನರೇಂದ್ರ ಮೋದಿ ಅವರು ಇದೇ ಜೂನ್‌.9 ರಂದು ಸಂಜೆ 7.15 ನಿಮಿಷಕ್ಕೆ ದೇಶದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕಾರ್ಯಕ್ರಮ ರಾಷ್ಟ್ರಪತಿ ಭವನದಲ್ಲಿ ಜರುಗಲಿದೆ. ಈ ಸಂಬಂದ ಪ್ರೆಸಿಡೆಂಟ್‌ …

ನವದೆಹಲಿ: ರಾಷ್ಟ್ರಪತಿ ದ್ರೌಪದಿ‌ಮುರ್ಮು ಭೇಟಿಯಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಪ್ರಧಾನಿ ಹುದ್ದೆಗೆ ಇಂದು (ಜುನ್‌.5) ರಾಜೀನಾಮೆ ಸಲ್ಲಿಸಿದರು. ಲೋಕಸಭಾ ಚುಣಾವಣೆ ಹೈಡ್ರಾಮ ನಡುವೆ ಯಾವ ಪಕ್ಷ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದ್ದು, ಪ್ರಧಾನಿಯಾಗಿ ಮೋದಿ ಮೂರನೇ ಬಾರಿಗೆ …

ನವದೆಹಲಿ: ಹಾಲಿ ಇರುವ ಐಪಿಸಿ, ಸಿಆರ್ ಪಿಸಿಗೆ ಪರ್ಯಾಯ ಎಂದು ಹೇಳಲಾಗುತ್ತಿರುವ ಭಾರತದ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಮಗ್ರಗೊಳಿಸಲು ಸಂಸತ್ತಿನಲ್ಲಿ ಅಂಗೀಕರಿಸಲಾದ ಮೂರು ಮಸೂದೆಗಳಿಗೆ ಸೋಮವಾರ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಈ ಬೆಳವಣಿಗೆಯನ್ನು ರಾಷ್ಟ್ರಪತಿ ಭವನದ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದ್ದು, ಭಾರತದ ಗೆಜೆಟ್‌ನಲ್ಲಿ …

ಬೆಂಗಳೂರು : ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ಸುವರ್ಣ ಮಹೋತ್ಸವದ ಅಂಗವಾಗಿ ಪ್ರತಿಷ್ಠಾನ ಸಪ್ತಾಹವನ್ನು ಉದ್ಘಾಟಿಸಲು ಸಲುವಾಗಿ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ …

ದೆಹಲಿ : ಆಗಸ್ಟ್ 15 ರಂದು ನಾಗರಿಕರು 76 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲು ತಯಾರಿ ನಡೆಸುತ್ತಿದ್ದು, ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು (ಸೋಮವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಮುರ್ಮು ಭಾಷಣವನ್ನು ಆಕಾಶವಾಣಿಯ ರಾಷ್ಟ್ರೀಯ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಿದ್ದು, ಹಿಂದಿ …

  • 1
  • 2
Stay Connected​