ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನೂತನ ಸಂಸತ್ ಭವನವನ್ನು ಉದ್ಘಾಟಿಸಲು ಅಥವಾ ಸಮಾರಂಭಕ್ಕೆ ಆಹ್ವಾನಿಸದಿರುವುದು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕಿಡಿ ಕಾರಿದ್ದಾರೆ. ಸಂಸತ್ತನ್ನು ಅಹಂಕಾರದ ಇಟ್ಟಿಗೆಗಳಿಂದ ನಿರ್ಮಿಸಲಾಗಿಲ್ಲ, ಸಾಂವಿಧಾನಿಕ …




