ಮಂಡ್ಯ : ಮಾದಕ ವಸ್ತುಗಳ ಸೇವನೆ ದೇಶದ ಅಭಿವೃದ್ಧಿಗೆ ಎದುರಾಗಿರುವ ಅತಿ ದೊಡ್ಡ ಸಮಸ್ಯೆಯಾಗಿದೆ. ಇದನ್ನು ಅರಿತುಕೊಂಡು ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಮಾದಕ ವಸ್ತುಗಳಿಂದ ದೂರವಿರಬೇಕು…