ಬೆಂಗಳೂರು: ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಕಾಂಗ್ರೆಸ್ ಸರ್ಕಾರದ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ …


