ನಂಜನಗೂಡು: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ನಂಜನಗೂಡು ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಂಜನಗೂಡು ಪಟ್ಟಣದ ನಿವಾಸಿ ಮೊಹಮ್ಮದ್ ಮಸೂದ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬೈಕ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ …


