Mysore
32
few clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

#Drugs

Home#Drugs
nikhil kumaraswamy siddaramaiah

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದಯ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ …

_G Parameshwara-news

ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್‌ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್‌ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ ಡ್ರಗ್ಸ್‌ ವಶಕ್ಕೆ ಪಡೆದಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದರು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಅವರು …

biike raly

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಡ್ರಗ್ಸ್‌ ಮುಕ್ತ ಮೈಸೂರು ಮಾಡಲು ಇಂದು ಬೈಕ್‌ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಕೋಟೆ ಆಂಜನೇಯ ದೇವಸ್ಥಾನದಿಂದ ರಾಮಸ್ವಾಮಿ ವೃತ್ತದವರೆಗೆ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಅವಧೂತ ವಿನಯ್ ಗುರೂಜಿ ಚಾಲನೆ ನೀಡಿದರು. ಇದನ್ನೂ ಓದಿ: ಹಂಗಾಮಿ ಸ್ಪೀಕರ್‌ …

drug

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಪತ್ತೆಯಾಗಿದ್ದ ಕೋಟ್ಯಾಂತರ ರೂ.ಮೌಲ್ಯದ ಎಂಡಿಎಂಎ (ಗಾಂಜಾ) ಮೂಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುವ ಮೈಸೂರು ಪೊಲೀಸರು, ಇಷ್ಡು ದೊಡ್ಡ ಪ್ರಮಾಣದ ಮಾದಕ ವಸ್ತು ನಗರ ತಲುಪಿದ್ದು ಹೇಗೆ ಎಂಬುದನ್ನು ಸಹ ಬಹಿರಂಗಪಡಿಸಿದ್ದಾರೆ. ಕಳೆದ ವಾರ ಕರ್ನಾಟಕ …

ಓದುಗರ ಪತ್ರ

ಮೈಸೂರು ನಗರವು ಶಿಕ್ಷಣ, ಕಲೆ,ಸಂಸ್ಕೃತಿ, ಕ್ರೀಡೆ, ಜನಪದ, ಕೃಷಿ ಚಟುವಟಿಕೆ, ಸಂಘಟನೆ ಮುಂತಾದ ವಿಚಾರಗಳಲ್ಲಿ ಹೆಸರುವಾಸಿಯಾಗಿದೆ. ಆದರೆ ಇತ್ತೀಚೆಗೆ ನಗರದಲ್ಲಿ ಮಾದಕ ದ್ರವ್ಯ ಜಾಲ ಪತ್ತೆಯಾಗಿರುವುದು ಆತಂಕದ ಸಂಗತಿ. ಈ ಕೃತ್ಯದಲ್ಲಿ ತೊಡಗಿದ್ದ ೮ ಜನರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿರುವುದು ಸ್ವಾಗತಾರ್ಹ. …

ಮೈಸೂರು : ನಗರದ ಹೊರವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಎಂಡಿಎಂಎ ತಯಾರಿಕಾ ಘಟಕಕ್ಕೆ ಮಹಾರಾಷ್ಟ್ರ ಪೊಲೀಸರು ಶನಿವಾರ ರಾತ್ರಿ ದಾಳಿ ನಡೆಸಿ, ಎಂಡಿಎಂಎ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ‘ಆರೋಪಿಯೊಬ್ಬ ನೀಡಿದ ಮಾಹಿತಿ ಆಧರಿಸಿ ಮಹಾರಾಷ್ಟ್ರ ಪೊಲೀಸರು ನಗರಕ್ಕೆ ಬಂದಿದ್ದು, ಸ್ಥಳೀಯ ಪೊಲೀಸರ ಸಹಾಯದಿಂದ ಮಾದಕ …

ಮೈಸೂರು : ಗಂಜಾ ವ್ಯಸನಿಗಳನ್ನು ಮಟ್ಟ ಹಾಕಲು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರಿಗೆ, ಕೆಟ್ಟುನಿಂತಿರುವ ಬೀದಿದೀಪಗಳೇ ಅಡ್ಡಿಯಾಗಿವೆ. ಪರಿಣಾಮ ಕಾರ್ಯಾಚರಣೆಯೂ ಸಾಧ್ಯವಾಗುತ್ತಿಲ್ಲ.   ನಗರದ ಮೇಟಗಳ್ಳಿಯ ಸ್ಮಶಾನದಲ್ಲಿ ಗಾಂಜಾ ವ್ಯಸನಿಗಳ ಕಾಟ ಅತಿಯಾಗಿದ್ದು, ಸಾರ್ವಜನಿಕರ ದೂರಿನ ಹಿನ್ನೆಲೆ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. …

Ganja Smuggling: Three Arrested

ಕೆ.ಆರ್.ಪೇಟೆ : ತಾಲ್ಲೂಕಿನ ಚಿಕ್ಕೋನಹಳ್ಳಿ ಹೌಸಿಂಗ್ ಬೋರ್ಡ್ ಬಡಾವಣೆ ಮುಂಭಾಗದ ಮುಖ್ಯ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾಲು ಸಮೇತ ಬಂಧಿಸಿದ್ದಾರೆ. ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಸವರಾಜ್ ಹಡಪದ ಹಾಗೂ ಅಬಕಾರಿ …

Somwarpet | Attempt to Sell Ganja: Accused Arrested

ಸೋಮವಾರಪೇಟೆ : ಬೇಳೂರು ಬಾಣೆಯ ಸಮೀಪ ಡಿಯೋ ಸ್ಕೂಟರ್‌ನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಪ್ರಯತ್ನಿಸಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಬೇಳೂರು ಗ್ರಾಮದ ಕಾರೇಕೊಪ್ಪ ನಿವಾಸಿ ಕೆ.ಎಸ್.ಗಣೇಶ್ ಬಂಧಿತ ಆರೋಪಿ. 3 ಸಾವಿರ ರೂ.ಗಳ ಮೌಲ್ಯದ 84 ಗ್ರಾಂ …

ಮೈಸೂರು : ಮಕ್ಕಳಲ್ಲಿ ಮಾದಕ ದ್ರವ್ಯ ಮತ್ತು ಮಾದಕ ವಸ್ತುಗಳ ಸೇವನೆ ತಡೆಗಟ್ಟಲು ಹಲವಾರು ಕ್ರಮ ಕೈಗೊಳ್ಳಲಾಗುತ್ತಿದ್ದು, ಅದಕ್ಕೂ ಮೊದಲು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳ ಗ್ರಾಮ ಸಭೆಯಲ್ಲಿ ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀ …

Stay Connected​
error: Content is protected !!