drunkard killed

ಹಾಸನ: ಕುಡಿಬೇಡ ಎಂದು ಬುದ್ದಿ ಹೇಳಿದ್ದ ಸ್ನೇಹಿತನನ್ನೇ ಹತ್ಯೆಗೈದ ದುರುಳ

ಹಾಸನ: ಕುಡಿಯುವುದನ್ನು ಬಿಡು ಎಂದು ಬುದ್ಧಿ ಹೇಳಿದ್ದಕ್ಕೆ ದುರುಳನೋರ್ವ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರದಲ್ಲಿ ನಡೆದಿದೆ. ಗಿರೀಶ್‌ ಎಂಬುವವರೇ ಕೊಲೆಯಾದ…

1 month ago