ಮೈಸೂರು : ಜನಪರ ರಾಜಕಾರಣದ ಮಾದರಿ ನಾಯಕ, ಮಾಜಿ ಸಂಸದ, ಕರ್ನಾಟಕ ಪ್ರದೇಶ ಕಾಂಗ್ರೇಸ್ ನ ಕಾರ್ಯಾದ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಆರ್.ಧ್ರುವನಾರಾಯಣ ಹಾಗೂ ಅವರ ಪತ್ನಿ ವೀಣಾರಿಗೆ ಹುಟ್ಟೂರು ಹೆಗ್ಗವಾಡಿಯಲ್ಲಿಂದು ಬಾವಪೂರ್ಣ ಶ್ರದ್ದಾಂಜಲಿ ಅರ್ಪಿಸಲಾತು. ಮಂಗಳವಾರ ಬೆಳಗ್ಗೆ ಹೆಗ್ಗವಾಡಿಯ ತೊಟದಲ್ಲಿರುವ ತಂದೆ …

