ಮೈಸೂರು: ಜಿಲ್ಲಾ ಮತ್ತು ವಿಭಾಗೀಯ ಮಟ್ಟದ ಅಧಿಕಾರಿಗಳು ಬಿಗಿಯಾಗಿದ್ದರೆ ಮಾತ್ರ ನಿಮ್ಮ ಕೆಳಗಿನ ಅಧಿಕಾರಿಗಳು ಜವಾಬ್ದಾರಿಯಿಂದ ಇರುತ್ತಾರೆ. ನೀವೇ ಮೈಗಳ್ಳರಾದರೆ ಕೆಳಗಿನವರು ಸೋಮಾರಿಗಳಾಗುತ್ತಾರೆ. ಡಿಸಿ, ಎಸ್‌ಪಿ ಹಾಗೂ…