Mysore
24
overcast clouds

Social Media

ಮಂಗಳವಾರ, 24 ಜೂನ್ 2025
Light
Dark

dss

Homedss

ಮೈಸೂರು: ಕೊಲೆ ಪ್ರಕರಣದ ಆರೋಪ ಹೊರೆಸಿ ನಿರಪರಾಧಿಗೆ ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್‌ಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸುವುದರ ಜೊತೆಗೆ ತನಿಖಾಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ನೂರು ಅಪರಾಧಿಗಳು ತಪ್ಪಿಸಿಕೊಂಡರು ಒಬ್ಬ ನಿರಪರಾಧಿಯು ಶಿಕ್ಷೆ …

ಮೈಸೂರು: ಏಪ್ರಿಲ್.‌14ರ ಒಳಗೆ ಅಂಬೇಡ್ಕರ್‌ ಭವನ ಕಾಮಗಾರಿ ಆರಂಭಿಸಬೇಕು. ಇಲ್ಲದಿದ್ದರೆ ಅಂಬೇಡ್ಕರ್‌ ಜಯಂತಿಯಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲು ಬಿಡಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪಗೆ ದಲಿತ ಸಂಘರ್ಷ ಸಮಿತಿ ಹೋರಾಟಗಾರರು ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಂಬೇಡ್ಕರ್‌ ಭವನ …

ಮೈಸೂರು: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಒಳಗೆ ಭವನದ ಕಾಮಗಾರಿ ಪಾರಂಭಿಸಲಾಗುತ್ತದೆ ಎನ್ನುವ ದಲಿತರ ಕನಸನ್ನು ಭಗ್ನಗೊಳಿಸಿ ಹುಸಿ ಭರವಸೆಗಳನ್ನು ನೀಡುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪನವರ ನೈತಿಕತೆಯನ್ನು ಎಚ್ಚರಿಸಲು ಮಾ.೨೪ರಂದು ವಿಜಯನಗರದಲ್ಲಿರುವ ಅವರ ಮನೆಗೆ ಮುತ್ತಿಗೆ …

ಮಂಡ್ಯ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅವೈಜ್ಞಾನಿಕ ಆರ್ಥಿಕ ನೀತಿ ಹಾಗೂ ವಿದ್ಯೆ, ಅಧಿಕಾರ ಸಂಪತ್ತು, ಭೂಮಿ, ಉದ್ಯೋಗ, ಕೈಗಾರಿಕೆಗಳು ಸಮಾನವಾಗಿ ಹಂಚಿಕೆ ಮಾಡುವ ವೈಫಲ್ಯದ ಫಲವಾಗಿ ಬಂಡವಾಳ ಶಾಹಿ ಮೈಕ್ರೋ ಫೈನಾನ್ಸ್‌ಗಳು ರಾಜ್ಯದ ಬಡ ಜನತೆಯ ಮೇಲೆ ದೌರ್ಜನ್ಯ ನಡೆಸುತ್ತಿವೆ …

ಮೈಸೂರು: ನಗರದ ಹೃದಯ ಭಾಗದಲ್ಲಿ ಹಲವು ವರ್ಷಗಳಿಂದ ನಿರ್ಮಾಣ ಹಂತದಲ್ಲಿರುವ ಅಂಬೇಡ್ಕರ್‌ ಸಮುದಾಯ ಭವನದ ಕಾಮಗಾರಿಯು ಡಿಸೆಂಬರ್‌ 6ರೊಳಗೆ ಪುನರಾರಂಭವಾಗದಿದ್ದರೆ ಡಿಸೆಂಬರ್‌ 6 ಸರ್ಕಾರಿ ಕಾರ್ಯಕ್ರಮಕ್ಕೆ ತಡೆಯೊಡ್ಡಲು ದಸಂಸ(ದಲಿತ ಸಂಘರ್ಷ ಸಮಿತಿ) ನಿರ್ಧಾರಿಸಿದೆ ಎಂದು ಜಿಲ್ಲಾ ಸಂಚಾಲಕ ಬೆಟ್ಟಯ್ಯಕೋಟೆ ಹೇಳಿದರು. ನಗರದ …

ಮಂಡ್ಯ: ಕಾವೇರಿ ದೀಪಾರತಿ ಎಂಬುದು  ಮೌಢ್ಯ ಆಚರಣೆಯಾಗಿದ್ದು, ಕಾವೇರಿ ಆರತಿ ಬದಲಾಗಿ ನದಿಗೆ ವೈಜ್ಞಾನಿಕ, ವೈಚಾರಿಕ ಸ್ಪರ್ಶ ನೀಡಿ, ನದಿ ನೀರಿದ ಸದ್ಬಳಕೆ ಸಂಶೋಧನೆ ಮತ್ತು ತರಬೇತಿ ಕೇಂದ್ರ ತೆರೆಯಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಅವರು …

ಮಂಡ್ಯ : ಜಿಲ್ಲೆ ಸೇರಿದಂತೆ ರಾಜ್ಯದ್ಯಂತ ಮೈಕ್ರೋ ಫೈನಾನ್ಸ್ ಸಾಲ ಸಂಸ್ಥೆಗಳ ಹಾವಳಿಯನ್ನು ತಪ್ಪಿಸಿ ಮಹಿಳೆಯರ ಮಾನ ಪ್ರಾಣವನ್ನು ರಕ್ಷಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಅಧ್ಯಕ್ಷ ವೆಂಕಟ ಗಿರಿಯಯ್ಯ ಆಗ್ರಹಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಲೂಟಿ ಮಾಡುವ …

ಟಿ.ನರಸೀಪುರ: ದಲಿತರು ಮತ್ತು ಒಕ್ಕಲಿಗ ಸಮುದಾಯಗಳ ಜಾತಿ ನಿಂದನೆ ಮಾಡಿ, ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಬೆಂಗಳೂರು ಆರ್ ಆರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನನಾಯ್ಡು ಅವರನ್ನು ಶಾಸಕ ಸ್ಥಾನ ವಜಾಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಆಗ್ರಹ …

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಹಣವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗಳಿಗೆ ಬಳಸುವ ಮೂಲಕ ದಲಿತರಿಗೆ ವಿಶ್ವಾಸ ದ್ರೋಹ ಬಗೆಯುತ್ತಿದೆ ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಪದಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ ಮಹದೇವಪ್ಪ ಮನೆಗೆ …

ಮಂಡ್ಯ: ರಾಜ್ಯ ಕಾಂಗ್ರೆಸ್‌ ಸರ್ಕಾರ ದಲಿತರಿಗೆ ಮಿಸಲಿಟ್ಟ ಅನುದಾನದಲ್ಲಿ 14,262 ಕೋಟಿ ಹಣವನು ಗ್ಯಾರಂಟಿ ಯೋಜನೆಗೆ ಬಳಸುತ್ತಿರುವ ಕ್ರಮವನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಇಂದು(ಜು.12) ಪ್ರತಿಭಟನೆ ನಡೆಸಿತು. ಡಿಎಸ್‌ಎಸ್‌ ಮುಖಂಡ ಸೋಮನಹಳ್ಳಿ ಅಂದಾನಿ ನೇತೃತ್ವದಲ್ಲಿ …

  • 1
  • 2
Stay Connected​
error: Content is protected !!