ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ-2025 ಕ್ರಿಕೆಟ್ ಟೂರ್ನಿಯಲ್ಲಿಂದು ಭಾರತ ತಂಡ ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದ್ದು, ಶುಭಾರಂಭದ ನಿರೀಕ್ಷೆಯಲ್ಲಿದೆ. ತವರಿನಲ್ಲಿ ಇಂಗ್ಲೆಂಡ್ ವಿರುದ್ದ ಸರಣಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಟೀ ಇಂಡಿಯಾ ಇಂದಿನ ಪಂದ್ಯದಲ್ಲಿ ಹೇಗೆ ಆಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ. …









