Mysore
22
overcast clouds

Social Media

ಭಾನುವಾರ, 24 ಮೇ 2026
Light
Dark

Dubare camp

HomeDubare camp

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದೆ. ನಿನ್ನೆ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ಮತ್ತು ಮಾರ್ತಾಂಡ ಆನೆ ನಡುವೆ …

ಮೈಸೂರು: ಮೈಸೂರು ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಹುಲಿಯನ್ನು ಪತ್ತೆ ಹಚ್ಚಲು ಕೊಡಗಿನ ದುಬಾರೆ ಆನೆ ಶಿಬಿರದಿಂದ ತರಬೇತಿ ಪಡೆದ ಪ್ರಶಾಂತ್‌, ಕಂಜನ್‌, ಹರ್ಷ ಹಾಗೂ ಸುಗ್ರೀವ ಆನೆಗಳನ್ನು ಕರೆತರಲಾಗಿದೆ. ಡಿಸಿಎಫ್‌ …

ಕೊಡಗು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದ ಆನೆಗಳಾದ ಧನಂಜಯ ಹಾಗೂ ಕಂಜನ್ ದುಬಾರೆ ಶಿಬಿರದಲ್ಲಿ ಗುದ್ದಾಡಿಕೊಂಡಿದ್ದು, ಮಾವುತರ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ದಸರಾಗೆ ಆಗಮಿಸಿದ್ದ ಧನಂಜಯ ಹಾಗೂ ಕಂಜನ್‌ ಆನೆಗಳ ಕಚ್ಚಾಟ ಮತ್ತೆ ಮುಂದುವರಿದಿದ್ದು, ದುಬಾರೆ ಆನೆ ಶಿಬಿರದಲ್ಲಿ …

Stay Connected​
error: Content is protected !!