ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರಕ್ಕೆ ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ದುಬಾರೆ ಸಾಕಾನೆ ಶಿಬಿರದಲ್ಲಿ ಹರಿಯುತ್ತಿರುವ ಕಾವೇರಿ ನದಿ ನೀರಿನ ಮಟ್ಟವು ಹೆಚ್ಚಾಗುತ್ತಿದ್ದು, ಪ್ರವಾಸಿಗರನ್ನು ಸಾಕಾನೆ …




