‘ಬಿಗ್ ಬಾಸ್’ ಖ್ಯಾತಿಯ ರೂಪೇಶ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಹಾಗೂ ಕನ್ನಡ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಶ್ರೀಮುರಳಿ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಕೋರಿದ್ದಾರೆ.…