Mysore
27
scattered clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

duniya vijay

Homeduniya vijay

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಲ್ಯಾಂಡ್‌ಲಾರ್ಡ್‌ ಚಿತ್ರದ ಕಥಾವಸ್ತು ಹಾಗೂ ಅದು ಸಮಾಜಕ್ಕೆ ನೀಡುತ್ತಿರುವ ಸಂದೇಶವನ್ನು ಪರಿಗಣಿಸಿ ಸಿಎಂ ಸಿದ್ದರಾಮಯ್ಯ ಅವರು ಈ ಚಿತ್ರಕ್ಕೆ …

ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಸಮಾಜದಲ್ಲಿನ‌ ಜಾತಿ ಅಸಮಾನತೆ ಮತ್ತು ಸಂವಿಧಾನದ ಮೌಲ್ಯದ ಸುತ್ತ ಚಿತ್ರೀಕರಿಸಿರುವ ದುನಿಯಾ ವಿಜಯ್ ನಾಯಕತ್ವದ "ಲ್ಯಾಂಡ್ ಲಾರ್ಡ್" ಸಿನಿಮಾಗೆ …

‘ದುನಿಯಾ’ ವಿಜಯ್‍ ಅಭಿನಯದ ‘ಲ್ಯಾಂಡ್‍ಲಾರ್ಡ್’ ಚಿತ್ರವು ಕಳೆದ ವರ್ಷ ಪ್ರಾರಂಭವಾಗಿತ್ತು. ಈ ವರ್ಷದ ಕೊನೆಗೆ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಇತ್ತು. ಆದರೆ, ಚಿತ್ರವು ಮುಂದಿನ ವರ್ಷದ ಜನವರಿಯಲ್ಲಿ ಬಿಡುಗಡೆಯಾಗಲಿದೆ. 2026ರ ಜನವರಿ 23ರಂದು ‘ಲ್ಯಾಂಡ್ ಲಾರ್ಡ್’ ತೆರೆಗೆ ಬರಲಿದೆ. ಸಾರಥಿ …

ದುನಿಯಾ ವಿಜಯ್‍ ಮತ್ತು ಕೆ. ಮಂಜು ಮಗ ಶ್ರೇಯಸ್‍ ಮಂಜು ಅಭಿನಯದಲ್ಲಿ ಎಸ್‍. ನಾರಾಯಣ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆಯಾಗಿವೆ. ಇನ್ನು, ಚಿತ್ರ ಯಾವಾಗ ಬಿಡುಗಡೆ ಎಂಬ ಪ್ರಶ್ನೆ …

ಬೆಂಗಳೂರು : ಸೈಮಾ ಪ್ರಶಸ್ತಿ ವಿತರಣೆ ನಡೆಯುವಾಗ ಪದೇ ಪದೇ ಕನ್ನಡಿಗರಿಗೆ ಅವಮಾನವಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಸೈಮಾ 2025 ಪ್ರಶಸ್ತಿ ವಿತರಣೆ ಸಮಾರಂಭ ದುಬೈನಲ್ಲಿ ನಡೆಯುತ್ತಿದೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ತೆಲುಗು ಭಾಷೆಯ ನಟ-ನಟಿಯರು …

duniya vijay and puri jagannadh combination telugu film

ಇತ್ತೀಚೆಗಷ್ಟೇ, ನಯನತಾರಾ ಅಭಿನಯದ ‘ಮೂಕುತಿ ಅಮ್ಮನ್‍ 2’ ಚಿತ್ರದಲ್ಲಿ ಕನ್ನಡದ ‘ದುನಿಯಾ’ ವಿಜಯ್‍ ವಿಲನ್‍ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಂದಿತ್ತು. ಈಗ ಅವರು ಪುನಃ ತೆಲುಗಿನ ಚಿತ್ರವೊಂದರಲ್ಲಿ ನಟಿಸುತ್ತಿರುವ ಸುದ್ದಿ ಬಂದಿದೆ. ತಮಿಳಿನ ಜನಪ್ರಿಯ ನಟ ವಿಜಯ್‍ ಸೇತುಪತಿ ಅಭಿನಯದಲ್ಲಿ …

  ‘ದುನಿಯಾ’ ವಿಜಯ್‍ ಅಭಿನಯದಲ್ಲಿ ಎಸ್‍. ನಾರಾಯಣ್‍ ಇದಕ್ಕೂ ಮೊದಲು ‘ಚಂಡ’ ಹಾಗೂ ‘ದಕ್ಷ’ ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ಈಗ ಮೂರನೆಯ ಚಿತ್ರವಾಗಿ, ‘ಮಾರುತ’ ಮೂಡಿಬಂದಿದೆ. ಈ ಚಿತ್ರದಲ್ಲಿ ವಿಜಯ್‍ ಜೊತೆಗೆ ಹಿರಿಯ ನಿರ್ಮಾಪಕ ಕೆ. ಮಂಜು ಮಗ ಶ್ರೇಯಸ್‍ ಮಂಜು …

‘ದುನಿಯಾ’ ವಿಜಯ್‍ ಅಭಿನಯದ 29ನೇ ಚಿತ್ರಕ್ಕೆ ಚಿತ್ರೀಕರಣ ಕೆಲವು ತಿಂಗಳ ಹಿಂದೆಯೇ ಪ್ರಾರಂಭವಾಗಿದ್ದು, ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಸಹ ಮುಗಿದಿದೆ. ಇದೀಗ ಮೂರನೇ ಹಂತದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದ್ದು, ಚಿತ್ರಕ್ಕೆ ‘ರಾಚಯ್ಯ’ ಎಂದು ಹೆಸರಿಡಲಾಗಿದೆ. ಈ ಹಿಂದೆ ‘ರಾಜಹಂಸ’, ‘ಜಂಟಲ್‍ಮ್ಯಾನ್‍’ …

'ದುನಿಯಾ' ವಿಜಯ್ ಮಗಳು ರಿತನ್ಯ ಈ ವರ್ಷದ ಏಪ್ರಿಲ್‌ನಲ್ಲಿ ಪ್ರಾರಂಭವಾದ ಜಡೇಶ್‍ ಹಂಪಿ ನಿರ್ದೇಶನದ ‘ರಾಚಯ್ಯ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಈಗ ವಿಜಯ್‍ ಅವರ ಇನ್ನೊಬ್ಬ ಮಗಳು ಮೋನಿಷಾ ಸಹ ‘ಸಿಟಿ ಲೈಟ್ಸ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, …

‘ದುನಿಯಾ’ ವಿಜಯ್‍ ಅಭಿನಯದ ‘ಭೀಮ’ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ವಾರ ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಮತ್ತು ‘ಗೌರಿ’ ಚಿತ್ರಗಳೆರಡೂ ಬಿಡುಗಡೆಯಾಗುತ್ತಿದ್ದರೂ, ತನ್ನ ಚಿತ್ರಮಂದಿರಗಳನ್ನು ಉಳಿಸಿಕೊಂಡಿದೆ. ಈ ಮಧ್ಯೆ, ವಿಜಯ್‍ ಅಭಿನಯದ ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆ …

  • 1
  • 2
Stay Connected​
error: Content is protected !!