ತಂದೆಯ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ದುನಿಯಾ ವಿಜಯ್ ಪುತ್ರಿ ಬೆಂಗಳೂರು: ಕಳೆದ ಕೆಲ ದಿನಗಳಿಂದ ನಟ ದುನಿಯಾ ವಿಜಯ್ ಪುತ್ರಿ ಮೋನಿಕಾ ವಿಜಯ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಈ ಸುದ್ದಿ ಇದೀಗ ಅಧಿಕೃತವಾಗಿದ್ದು, ತಮ್ಮ ತಂದೆ ವಿಜಯ್ ನಾಯಕನಾಗಿ ನಟಿಸಲಿರುವ 29ನೇ ಚಿತ್ರದಲ್ಲಿ ಪುತ್ರಿ ಮೋನಿಕಾ ಕೂಡ … April 11,10:01 AM By andolana