ಯಶಸ್ವಿ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿರುವ ರಣವೀರ್ ಸಿಂಗ್ ಅಭಿನಯದ ಧುರಂಧರ್-2 ದಾಖಲೆಗಳನ್ನು ಮುರಿಯುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಡುಗಡೆಯಾದ ಚಿತ್ರವು ಬಾಕ್ಸಾಫೀಸ್‌ನಲ್ಲಿ ನೂರಾರು ಕೋಟಿ ಕ್ಲಬ್ ಸೇರಿದೆ. ಚಿತ್ರದ…