ಮೈಸೂರು : ರಾಜ ವಂಶಸ್ಥರ ಶರನ್ನವರಾತ್ರಿಯ ಪೂಜಾ ಕೈಂಕರ್ಯಕ್ಕೆ ಪೂರ್ವಭಾವಿಯಾಗಿ ಅರಮನೆಯ ಅಂಬಾವಿಲಾಸ ದರ್ಬಾರ್ ಹಾಲ್‌ನಲ್ಲಿ ರತ್ನ ಖಚಿತ ಸಿಂಹಾಸನವನ್ನು ಇಂದು ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ನುರಿತ ಅರಮನೆಯ ಕೆಲಸಗಾರರಿಂದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ …