ಮೈಸೂರು: ಈ ಬಾರಿ ಹೊಸ ಮುಖ್ಯಮಂತ್ರಿಯಿಂದ ದಸರಾ ಉದ್ಘಾಟನೆಯಾಗಲಿದೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ನಾನೇ ಈ ಬಾರಿಯ ದಸರಾವನ್ನೂ …










