ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರಿಂದು ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆ ನೆರವೇರಿಸಿದರು. ಮೈಸೂರಿನ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜನೆ ಮಾಡಿರುವ ದಸರಾ ಫಲಪುಷ್ಪ ಪ್ರದರ್ಶನದಲ್ಲಿ ವಿಭಿನ್ನ ಥೀಮ್‌ನೊಂದಿಗೆ ಹೂಗಳಿಂದ ಅಲಂಕೃತಗೊಳಿಸಿ ಜನರನ್ನು ಮನಸೂರೆಗೊಳಿಸುವಂತೆ ಮಾಡಲಾಗಿದೆ. …