ಬೆಂಗಳೂರು: ಹೃದಯಾಘಾತಕ್ಕೆ ವ್ಯಾಕ್ಸಿನ್ ಕಾರಣ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಓಡಿ ಹೋಗಿ ಕ್ಯೂನಲ್ಲಿ ನಿಂತು ವ್ಯಾಕ್ಸಿನ್ ತೆಗೆದುಕೊಂಡವರು ಸಿಎಂ ಸಿದ್ದರಾಮಯ್ಯ ಅವರೇ. ಓಡಿಹೋಗಿ ಮೊದಲು ವ್ಯಾಕ್ಸಿನ್ ತೆಗೆದುಕೊಂಡವರು …





