ಬೆಂಗಳೂರು : ಯಾವುದೇ ಕಾರಣಕ್ಕು ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಿಲ್ಲ ಎಂದು ಸದಾನಂದ ಗೌಡ ಸ್ಪಷ್ಠಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ೨೦೨೪ರ ಲೋಕಸಭಾ ಚುನಾವಣಾ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ನನ್ನ ಮುಂದಿನ ನಡೆ ಬಗ್ಗೆ ಅನೇಕ ಪ್ರಶ್ನೆಗಳು, ಉಹಾ-ಪೋಹಗಳು ಸೃಷ್ಠಿಯಾಗಿದ್ದವು …